ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆಯ ಪ್ರತೀಕ : ಸಚಿವ ಡಿ.ಸುಧಾಕರ್ ಬಣ್ಣನೆ
ಚಿತ್ರದುರ್ಗ. ಅ.2: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರು ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆ ಮೌಲ್ಯಗಳ ಪ್ರತೀಕವಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಅಕ್ಟೋಬರ್ 02…