ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದಲ್ಲಿ ಜೂನ್ 5 ಮತ್ತು 6 ರಂದು ವಾರ್ಷಿಕೋತ್ಸವ ಹಾಗೂ ದಶಮಾನೋತ್ಸವ ಸಮಾರಂಭ
ಸುದ್ದಿಒನ್, ಚಿತ್ರದುರ್ಗ,(ಜೂ.04) : ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ…