ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್…