ದ್ವಿತೀಯ ಪಿಯು ಪರೀಕ್ಷೆ : ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಪರಿಶೀಲನೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚನೆ
ಚಿತ್ರದುರ್ಗ,(ಮಾ.9): ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ, ಯಾವುದೇ ಲೋಪದೋಷವಿಲ್ಲದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಬಾಲಕಿಯರ…