ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆರೋಗ್ಯದ ಕುರಿತಾದ ಅರಿವು ಮೂಡಿಸುವ “ದಿ ಫಿಟ್ ಇಂಡಿಯಾ ಫ್ರೀಡಂ ರನ್” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.…