ನಟ ದರ್ಶನ್ ಇತ್ತಿಚೆಗೆ ಎರಡು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇವತ್ತು ಇವಳಿರುತ್ತಾಳೆ.. ನಾಳೆ ಅವಳಿರ್ತಾಳೆ ಎಂಬ ಹೇಳಿಕೆಗಳನ್ನು ನೀಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಹೆಣ್ಣು ಮಕ್ಕಳ ಬಗ್ಗೆ…