ನವದೆಹಲಿ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್ಎಚ್ಎಂ ಅಡಿ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಚಿವ ಡಾ.ಕೆ.ಸುಧಾಕರ್ ಅವರು…