ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಸಲುವಾಗಿ ಜಾರಿಗೆ ತರಲಾಗಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ–2021 ಮಸೂದೆಗೆ ರಾಜ್ಯಪಾಲ ಥಾವರ್ ಚಂದ್…