ಬೆಂಗಳೂರು: ಇಡೀ ಕರ್ನಾಟಕ ಜನತೆಗೆ ದಿಗ್ಭ್ರಾಂತರನ್ನಾಗಿ ಮಾಡಿದ ಸುದ್ದಿ ಅದು ಅಪ್ಪು ನಿಧನದ ಸುದ್ದಿ. ಪುನೀತ್ ಇನ್ನಿಲ್ಲ ಅನ್ನೋದನ್ನ ಯಾರಿಗೂ ಈಗಲೂ ಒಪ್ಪಿಕೊಳ್ಳೋದಕ್ಕೆ ಆಗ್ತಿಲ್ಲ. ಇದ್ಯಾವುದೋ ಕನಸೇನೋ…