ನರ್ಸ್ ಗಳಿಗೆ ಸರ್ಟಿಫಿಕೇಟ್ ಕೊಡುವಲ್ಲಿ ಅವರದ್ದೊಂದು ಇತಿಹಾಸವೇ ಇದೆ : ಅಶ್ವತ್ಥ್ ನಾರಾಯಣ್ ಬಗ್ಗೆ ಹೆಚ್ಡಿಕೆ ಗರಂ
ಬೆಂಗಳೂರು: ಅಶ್ವತ್ಥ್ ನಾರಾಯಣ್ ಬಹಳ ಅನುಭವಸ್ಥ. ಪರೀಕ್ಷೆಗಳನ್ನು ಮಾಡಿಸುವುದರಲ್ಲಿ. ಈ ಹಿಂದೆ ನರ್ಸ್ ಗಳಿಗೆ ಸರ್ಟಿಫಿಕೇಟ್ ಕೊಡುವುದರಲ್ಲಿ ಅವರ ಬಗ್ಗೆ ಒಂದು ಇತಿಹಾಸವೇ ಇದೆ. ಸ್ವಲ್ಪ ಅದನ್ನಾದರೂ…