ಗದಗ: ಬಿಜೆಪಿ ಜನಸ್ಪಂದನಾ ಯಾತ್ರೆಯಲ್ಲಿ ಬ್ಯುಸಿಯಾಗಿದೆ. ನಾಯಕರೆಲ್ಲಾ ಒಂದೊಂದು ಜಿಲ್ಲೆಗೆ ಭೇಟಿ ನೀಡಿ ಜನಸ್ಪಂದನಾ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ನಿನ್ನೆ ಗದಗ ಜಿಲ್ಲೆಯಲ್ಲಿ ಜನಸ್ಪಂದನಾ ಯಾತ್ರೆ ನಡೆದಿದೆ.…