ನವದೆಹಲಿ

ದ್ರೌಪದಿ ಮುರ್ಮು ಮನೆಗೆ ತೆರಳಿ ಶುಭಕೋರಿದ ಪ್ರಧಾನಿ ಮೋದಿ

ನವದೆಹಲಿ : ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ…

3 years ago

ಅಂದಿನಿಂದ ಇಂದಿನವರೆಗೂ ಆಯ್ಕೆಯಾದ ರಾಷ್ಟಪತಿಗಳ  ಹಿನ್ನೋಟ : ಅತಿಹೆಚ್ಚು ಬಹುಮತ ಪಡೆದವರು ಯಾರು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನವದೆಹಲಿ : ಎನ್‌ಡಿಎ ಬೆಂಬಲಿತ ಅಭ್ಯರ್ಥಿ, ಮಾಜಿ ರಾಜ್ಯಪಾಲೆ ಹಾಗೂ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ದೇಶದ 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ…

3 years ago

ರಾಷ್ಟ್ರಪತಿ ಚುನಾವಣೆ ಫಲಿತಾಂಶ : ಭಾರತದ 15ನೇ ರಾಷ್ಟ್ರಪತಿಯಾಗುವತ್ತ ದ್ರೌಪದಿ‌ ಮುರ್ಮ ಹೆಜ್ಜೆ

ಹೊಸದಿಲ್ಲಿ: ಇತ್ತೀಚೆಗೆ ನಡೆದ 15ನೇ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯು ಸಂಸತ್ ಭವನದಲ್ಲಿ ನಡೆಯುತ್ತಿದೆ. ರಾಷ್ಟ್ರಪತಿ ಚುನಾವಣೆ 2022 ರ ಮತಗಳ ಎಣಿಕೆ ಗುರುವಾರ (ಜುಲೈ 21,…

3 years ago

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಸೋನಿಯಾ ಗಾಂಧಿಗೆ ಎಷ್ಟು ಗಂಟೆ ವಿಚಾರಣೆ, ಏನೆಲ್ಲಾ ಪ್ರಶ್ನೆಗಳಿದ್ದವು ಎಂಬ ಮಾಹಿತಿ ಇಲ್ಲಿದೆ

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಗ್ರಿಲ್ ಮಾಡಿ ಎರಡು ಗಂಟೆಗಳ…

3 years ago

ರಾಹುಲ್ ಗಾಂಧಿ ಧೈರ್ಯ ಮಾಡಬಾರದು ಅಧಿವೇಶನದಲ್ಲಿ ಸ್ಮೃತಿ ಇರಾನಿ ಬಿಗ್ ವಾರ್ನಿಂಗ್…!

ನವದೆಹಲಿ: ಬೆಲೆ ಏರಿಕೆ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದಾಗಲೂ ಸ್ಮೃತಿ ಇರಾನಿ, ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ…

3 years ago

Sri Lanka Crisis LIVE Updates : ಶ್ರೀಲಂಕಾದ ಹೊಸ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆ..!

ನವದೆಹಲಿ: ರನಿಲ್ ವಿಕ್ರಮಸಿಂಘೆ ಅವರು ಬುಧವಾರ (ಜುಲೈ 20, 2022) ಗೋತಬಯ ರಾಜಪಕ್ಸೆ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಭಿನ್ನಮತೀಯ ಆಡಳಿತ ಪಕ್ಷದ…

3 years ago

ಅಗತ್ಯ ಆಹಾರ ಪದಾರ್ಥಗಳ ಮೇಲಿನ GST ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ನಿರ್ಮಲಾ ಸೀತರಾಮನ್

ನವದೆಹಲಿ: ಇತ್ತೀಚಿಗೆ, ಜಿಎಸ್‌ಟಿ ಕೌನ್ಸಿಲ್ ತನ್ನ 47 ನೇ ಸಭೆಯಲ್ಲಿ ಬೇಳೆಕಾಳುಗಳು, ಧಾನ್ಯಗಳು, ಹಿಟ್ಟು ಮುಂತಾದ ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರುವ ವಿಧಾನವನ್ನು ಮರುಪರಿಶೀಲಿಸಲು…

3 years ago

ಅಮೀರ್ ಖಾನ್ ಅವರ ಮಗಳು ಇರಾ ಖಾನ್ ಮದುವೆಯಾಗುತ್ತಾರೆಯೇ? ಆ ಒಂದು ಫೋಟೋ ಇಷ್ಟೆಲ್ಲಾ ಪ್ರಶ್ನೆಗಳಿಗೆ ಕಾರಣವಾಯ್ತಾ..?

ನವದೆಹಲಿ: ಅಮೀರ್ ಖಾನ್ ಅವರ ಮಗಳು ಇರಾ ಖಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಹಂಚಿಕೊಂಡಿದ್ದೆ ತಡ, ಬೇರೆ ಬೇರೆ…

3 years ago

ಅಗ್ನಿಪಥ್ ಯೋಜನೆಯ ಅರ್ಜಿಗಳನ್ನು ದೆಹಲಿ ಕೋರ್ಟ್ ಗೆ ವರ್ಗಾಹಿಸಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ:  ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ 'ಅಗ್ನಿಪಥ್' ಯೋಜನೆಯನ್ನು ದೆಹಲಿ ಹೈಕೋರ್ಟ್‌ಗೆ ಪ್ರಶ್ನಿಸಿ ವಿವಿಧ ಅರ್ಜಿಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ (ಜುಲೈ 19) ರಿಜಿಸ್ಟ್ರಾರ್ ಜನರಲ್ ಅವರಿಗೆ…

3 years ago

ಕ್ರಿಕೆಟ್ ಬಿಟ್ಟು ಬರೀ ಜಾಹೀರಾತನ್ನೇ ಮಾಡಿ : ಕೊಹ್ಲಿ ಟ್ರೋಲ್ ಮಾಡಿದ ಕ್ರಿಕೆಟ್ ಅಭಿಮಾನಿಗಳು

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ತಿಂಗಳಲ್ಲಿ ಹಲವು ಬಾರಿ ಟ್ರೋಲ್‌ಗೆ ಒಳಗಾಗಿದ್ದಾರೆ. ಈ ಬಾರಿ ವಿರಾಟ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜಾಹೀರಾತು ವಿಷಯವನ್ನು…

3 years ago

‘ನಾನು ಕ್ರಿಮಿನಲ್ ಅಲ್ಲ…’ : ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಿಂಗಾಪುರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಸೋಮವಾರ ಮತ್ತೊಮ್ಮೆ ಆರೋಪವನ್ನು ಪುನರುಚ್ಚರಿಸಿದ ಅವರು,…

3 years ago

President election: ವೀಲ್ ಚೇರ್ ಮೇಲೆ ಬಂದು ಮತ ಚಲಾಯಿಸಿದ ಮಾಜಿ ಪಿಎಂ ಮನಮೋಹನ್ ಸಿಂಗ್ – ವೈರಲ್ ವಿಡಿಯೋ

ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಲು ಇಂದು ಸಂಸತ್ತಿಗೆ ಗಾಲಿ ಖುರ್ಚಿಯಲ್ಲಿ ಬಂದಿದ್ದಾರೆ. ಅವರು ಗಾಲಿಕುರ್ಚಿಯಲ್ಲಿ…

3 years ago

Vice Presidential Election 2022 : ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್

  ದೆಹಲಿ: ಎನ್ ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅನಿರೀಕ್ಷಿತ ಹೆಸರನ್ನು ಘೋಷಿಸಿದೆ. ಜಗದೀಪ್ ಧನಕರ್ (71) ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಅಂತಿಮಗೊಳಿಸಲಾಗಿದೆ. ಪ್ರಸ್ತುತ ಅವರು…

3 years ago

ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮಾ ಬೆಂಬಲಿಸಿದ ಕಾಂಗ್ರೆಸ್ ಹಿರಿಯ ನಾಯಕ, ಸೋನಿಯಾ ಗಾಂಧಿಗೂ ಸಲಹೆ..!

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಮಾಡಿರುವ ಟ್ವೀಟ್ ಒಂದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಾಸ್ತವವಾಗಿ, ಬುಧವಾರ ರಾತ್ರಿ, ಹಿರಿಯ ಕಾಂಗ್ರೆಸ್ ನಾಯಕ…

3 years ago

ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆ : ಪೊಲೀಸರ ಸೂಚನೆ

  ನವದೆಹಲಿ: ಸೋಮವಾರ ದೆಹಲಿಯ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ತೆ ಉಂಟಾಗಿದೆ. ಹಲವಾರು ಪ್ರದೇಶಗಳು ಜಲಾವೃತವಾಗೊಂಡಿದೆ. ಇಂದು ಕೂಡ ಮೋಡ ಕವಿದ ವಾತಾವರಣವಿದ್ದು,…

3 years ago

National Herald case : ಜುಲೈ 21 ರಂದು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಕರೆದ ಜಾರಿ ನಿರ್ದೇಶನಾಲಯ

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ…

3 years ago