ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಎರಡು ಕಡೆ ಬಿಜೆಪಿ ಸರ್ಕಾರವೇ ಇದ್ದರೂ, ರಾಜ್ಯಕ್ಕೆ ಸಿಗಬೇಕಾದ ಹಣ ಸಿಗುವುದು ಕಷ್ಟ. ಅದರಲ್ಲಿ ಜಿಎಸ್ಟಿ ಹಣ ಕೂಡ ಒಂದು. ಆದರೆ…
ನವದೆಹಲಿ: ಹಲವು ತಿಂಗಳಿನಿಂದ ಸಿಲಿಂಡರ್ ಬೆಲೆಯಲ್ಲಿ ಏರಿಕೆಯನ್ನೇ ಕಾಣುತ್ತಿದ್ದ ಗ್ರಾಹಕರಿಗೆ ಕೊಂಚ ಸಮಾಧಾನ ಸಿಕ್ಕಿದೆ. ಜೂನ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್…
ನವದೆಹಲಿ: ಹವಮಾನ ಇಲಾಖೆ ಮುಂಗಾರು ಮಳೆ ಬಗ್ಗೆ ಮಾಹಿತಿ ನಿಡೀದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತದೆ ಎಂದಿದೆ. ಜೂನ್ 2ರಿಂದಲೇ ಮುಂಗಾರು ಆರಂಭವಾಗಲಿದ್ದು, ರೈತರಿಗೆ ಸಂತಸ…
ಗುಜರಾತ್ ನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಗೆ ದೊಡ್ಡ ಶಾಕ್ ಎದುರಾಗಿತ್ತು. ಪಾಟೀದಾರ್ ಸಮುದಾಯದ ಸ್ಟ್ರಾಂಗ್ ಅಭ್ಯರ್ಥಿ ಹಾರ್ದಿಕ್ ಪಾಟೀಲ್ ಕಾಂಗ್ರೆಸ್ ಪಕ್ಷ ತೊರೆದರು. ಇದೀಗ ಅವರು ಬಿಜೆಪಿ…
ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಮಾಲೀಕರು ಪೆಟ್ರೋಲ್ ಖರೀದಿ…
ಜಮ್ಮು ಕಾಶ್ಮೀರ: ಕಲಾವಿದೆ ಎಂಬ ಕಾರಣಕ್ಕೆ , ಅಮ್ರಿನಾ ಭಟ್ ಮನೆಗೆ ನುಗ್ಗಿ ಗುಂಡಿಕ್ಕಿ ಕೊಂದಿದ್ದ ಉಗ್ರರನ್ನು ಇಂದು ಎನ್ಕೌಂಟರ್ ಮಾಡಲಾಗಿದೆ. ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶದಲ್ಲಿ…
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ್ ಪತ್ತೆಯಾದ ಬಗ್ಗೆ ಸೆಷನ್ ನ್ಯಾಯಾಲಯ ನೇಮಿಸಿದ್ದ ಸಮಿತಿಯೂ ವಿಡಿಯೋ ಸರ್ವೆ ಮಾಡಿ, ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಪ್ರಕರಣ ಸಂಬಂಧ ಇಂದಿನಿಂದ ವಿಚಾರಣೆ ಆರಂಭಿಸಿರುವ…
ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ಮಹಿಳಾ ಸಂಸದೆ ಬಗ್ಗೆ ಹೇಳಿದ ಮಾತುಗಳು ವೈರಲ್ ಆಗಿದ್ದು, ಇವರ ಮಾತುಗಳಿಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಗಾದರೂ ಹೋಗಿ,…
ದೆಹಲಿ: ಇಂದು ದೆಹಲಿ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಉಗ್ರ ಯಾಸಿನ್ ಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿ ಆದೇಶ ಹೊರಡಿಸಿದೆ. ಟೆರರ್ ಫಂಡಿಂಗ್ ಮತ್ತು ದೇಶ ವಿರೋಧಿ…
ಲಖನೌ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ದೇವಾಲಯದ ಕುರುಹುಗಳು ಸಿಕ್ಕಿದ್ದು, ಅದರ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ಸತ್ರ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ನಿಂದ ಪ್ರಕರಣ ವರ್ಗಾವಣೆಯಾದ…
ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸದ್ಯ ಜೈಲಿನಲ್ಲಿದ್ದಾರೆ. ಕಳೆದ 35 ವರ್ಷದ ಹಿಂದಿನ ಕೇಸ್ ನಲ್ಲಿ ಜೈಲುಪಾಲಾಗಿದ್ದು, ಸದ್ಯ ಅನಾರೋಗ್ಯದ…
ಲಖನೌ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರೆಸಲು ಸುಪ್ರೀಂ ಕೋರ್ಟ್, ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ.…
ನವದೆಹಲಿ: ಇಷ್ಟು ದಿನ ಪೆಟ್ರೋಲ್ ಡಿಸೇಲ್ ದರದಲ್ಲಿ ದಿನೇ ದಿನೇ ಹೆಚ್ಚಳವಾಗಿದ್ದನ್ನು ನೋಡಿದ್ದೇವೆ. ಪೆಟ್ರೋಲ್ ಡಿಸೇಲ್ ಹೆಚ್ಚಳದಿಂದ ವಾಹನ ಸವಾರರು ಹಿಡಿ ಶಾಪ ಹಾಕುತ್ತಲೇ ಬಂಕ್ ನಲ್ಲಿ…
ಸದ್ಯ ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿಯ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಕಾರಣ ಆರ್ ಸಿ ಬಿ ಉತ್ತಮ ಪ್ರದರ್ಶನ ತೋರುತ್ತಿದೆ. ಫ್ಲೇ ಕನಸನ್ನು ಜೀವಂತವಾಗಿಸುವಲ್ಲಿ…
ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಈಗಾಗಲೃ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ. ಶಿವಲಿಂಗ ಮತ್ತೆಯಾದ ವಿಚಾರಕ್ಕೆ ಮಾತನಾಡಿರುವ ಹಿಂದೂ ಪರಿಷತ್…
ಹೊಸದಿಲ್ಲಿ : ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾರ್ಮಿಕ ಸಚಿವಾಲಯದಲ್ಲಿ ನಡೆದ…