ವಿಜಯಪುರ: 'ಅಂಬಲಿ ಹಳಸಿತು ಕಂಬಳಿ ಬೀಸಿತಲೆ ಪರಾಕ್' ಎಂದು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದಿದೆ. ಹೂವಿನಡಗಲಿ ಗ್ರಾಮದ ಮೈಲಾರ ಗ್ರಾಮದಲ್ಲಿ ಗೊರವಯ್ಯ ರಾಮಪ್ಪ ಕಾರ್ಣಿಕ ನುಡಿದಿದ್ದಾರೆ. ಸುಮಾರು 14…