ಚಿತ್ರದುರ್ಗ | ಮುಂಗಾರು ಹಂಗಾಮಿಗೆ ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ : ಇಲ್ಲಿದೆ ಸಂಪೂರ್ಣ ಮಾಹಿತಿ…!
ಚಿತ್ರದುರ್ಗ. ಜೂನ್.01: ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ…