ಚಿತ್ರದುರ್ಗ,(ಜುಲೈ 13):ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.…