ಚಿತ್ರದುರ್ಗ, ಮಾರ್ಚ್16 : ಬಿಸಿಲ ಧಗೆಗೆ ಪ್ರಾಣಿ-ಪಕ್ಷಿಗಳು ಬಾಯಾರಿ ಬಳಲುತ್ತಿರುತ್ತವೆ. ಮಡಿಕೆ-ಕುಡಿಕೆಯಲ್ಲಿ ನೀರಿಡಿ. ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂಬ ಸಂದೇಶಗಳು ಬೇಸಿಗೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…