ಸುದ್ದಿಒನ್ ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಹಣ್ಣು. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹೃದಯದ ಆರೋಗ್ಯ ಸುಧಾರಿಸುತ್ತದೆ. ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.…