ಪಾಕಿಸ್ತಾನದಲ್ಲಿರುವ ಹುಟ್ಟೂರಿನಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ
ಸುದ್ದಿಒನ್ | ಇಸ್ಲಾಮಾಬಾದ್‌ನಿಂದ ನೈಋತ್ಯಕ್ಕೆ 100 ಕಿಮೀ ದೂರದಲ್ಲಿರುವ ಗಾಹ್ ಎಂಬ ಹಳ್ಳಿಯಲ್ಲಿ ಯಾರೂ ಸಾವನ್ನಪ್ಪಿಲ್ಲ. ಆದರೆ, ಶುಕ್ರವಾರ (ಡಿಸೆಂಬರ್ 27) ಗ್ರಾಮಸ್ಥರೆಲ್ಲ ಸೇರಿ…
Kannada News Portal
ಸುದ್ದಿಒನ್ | ಇಸ್ಲಾಮಾಬಾದ್‌ನಿಂದ ನೈಋತ್ಯಕ್ಕೆ 100 ಕಿಮೀ ದೂರದಲ್ಲಿರುವ ಗಾಹ್ ಎಂಬ ಹಳ್ಳಿಯಲ್ಲಿ ಯಾರೂ ಸಾವನ್ನಪ್ಪಿಲ್ಲ. ಆದರೆ, ಶುಕ್ರವಾರ (ಡಿಸೆಂಬರ್ 27) ಗ್ರಾಮಸ್ಥರೆಲ್ಲ ಸೇರಿ…
Pakistan : ದಾಯಾದಿ ಸಹೋದರ ರಾಷ್ಟ್ರ ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ ಹೆಚ್ಚುತ್ತಿದೆ. ಹೆಚ್ಚಿನ ಮುಸ್ಲಿಮರು ವಾಸಿಸುವ ಪಾಕಿಸ್ತಾನದಲ್ಲಿ ಪ್ರಸ್ತುತ ಹಿಂದೂಗಳು ಅತಿದೊಡ್ಡ ಅಲ್ಪಸಂಖ್ಯಾತರಾಗಿದ್ದಾರೆ. ಕಳೆದ ವರ್ಷ…
ಚಾಂಪಿಯನ್ಸ್ 2025 ಟ್ರೋಫಿಯನ್ನು ಪಾಕಿಸ್ತಾನ ಆಯೋಜನೆ ಮಾಡಲಾಗಿದೆ. ಈ ಟೂರ್ನಿಯನ್ನು ಪಾಕಿಸ್ತಾನದಲ್ಲಿಯೇ ಆಯೋಜನೆ ಮಾಡಿದ್ದು, ಭಾರತೀಯ ತಂಡ ಪಾಕಿಸ್ತಾನಕ್ಕೆ ಹೋಗುತ್ತಾರಾ ಇಲ್ವಾ ಎಂಬ ಪ್ರಶ್ನೆ ಎಲ್ಲರನ್ನು…
ಸುದ್ದಿಒನ್ : ಸುದ್ದಿಒನ್ : T20 ವಿಶ್ವಕಪ್ 2024 ಮೆಗಾಟೂರ್ನಮೆಂಟ್‌ನಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿತು. ಟೀಂ ಇಂಡಿಯಾದ ಬೌಲರ್‌ಗಳು ಅಮೋಘ ಪ್ರದರ್ಶನ ನೀಡಿ ಪಾಕಿಸ್ತಾನವನ್ನು…
ಸುದ್ದಿಒನ್, ಬೆಂಗಳೂರು : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್…
ಬೆಂಗಳೂರು: ನಿನ್ನೆ ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದಾಗಿದೆ. ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇಂದು…
ಸುದ್ದಿಒನ್ : ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾದ ಜೈತ್ರ ಯಾತ್ರೆ ಮುಂದುವರೆದಿದೆ. ಇಂದಿನ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಆಡಿದ 7 ಏಕದಿನ ವಿಶ್ವಕಪ್ ಪಂದ್ಯಗಳನ್ನು…
ಸುದ್ದಿಒನ್ : ಏಕದಿನ ವಿಶ್ವಕಪ್ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆಯಾದಾಗಿನಿಂದಲೂ ಎಲ್ಲ ಕ್ರೀಡಾಭಿಮಾನಿಗಳಿಗೂ ಒಂದೇ ಕಾತರ. ಭಾರತ-ಪಾಕಿಸ್ತಾನ ಪಂದ್ಯ ಯಾವಾಗ ? ಇಂದು ಆ ಸಮಯ ಈಗ ಸಮಯ…
ಸುದ್ದಿಒನ್ ಸ್ಪೋರ್ಟ್ಸ್ ಡೆಸ್ಕ್ : ಏಷ್ಯಾಕಪ್ ಫೈನಲ್ ಮತ್ತೊಮ್ಮೆ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಗುರುವಾರ ನಡೆದ ತೀವ್ರ ಪೈಪೋಟಿಯ ‘ಸೂಪರ್ -4’ ಪಂದ್ಯದಲ್ಲಿ ಪಾಕಿಸ್ತಾನವನ್ನು…
ASIA CUP 2023: ಏಷ್ಯಾ ಕಪ್ 2023ರ ಸೂಪರ್-4 ಕದನದ ಭಾಗವಾಗಿ ಭಾರತ-ಪಾಕಿಸ್ತಾನ ಪಂದ್ಯವು ಮೀಸಲು ದಿನಕ್ಕೆ ಹೋಗಿದೆ. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ…
ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಇನ್ನು ಕೂಎ ಸರಿಯಾಗಿಲ್ಲ. ದಿನೇ ದಿನೇ ಹದಗೆಡುತ್ತಿದೆ. ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ಪಾಕಿಸ್ತಾನದ್ದು. ಇದೀಗ ಅಲ್ಲಿನ ವಾಹನ ಸವಾರರು…
ಸುದ್ದಿಒನ್ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ. ಮನರಂಜನೆಯ ರಸದೌತಣ ಯಾವಾಗ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಏಷ್ಯಾ ಕಪ್ 2023 ರ ವೇಳಾಪಟ್ಟಿ ಬಿಡುಗಡೆಯಾಗುವ ಮೂಲಕ ಕುತೂಹಲಕ್ಕೆ ಕೊನೆಗೂ…
ಈ ರೀತಿಯ ಕೆಲಸಗಳಿಂದಾನೇ ಪಾಕಿಸ್ತಾನ ಆಗಾಗ ಛೀಮಾಎಇ ಹಾಕಿಸಿಕೊಳ್ಳುತ್ತಾ ಇರುತ್ತೆ. ಇದೀಗ ಹಿಂದೂ ದೇವಾಲಯವನ್ನು ಟಾರ್ಗೆಟ್ ಮಾಡಿದೆ. ದಕ್ಷಿಣ್ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ದೇಗುಲದ ಮೇಲೆ ರಾಕೆಟ್…
ಎಷ್ಟೋ ಹಳೆಯ ಹಾಡುಗಳು, ಹೊಸ ಹಾಡುಗಳು ಸಿಕ್ಕಾಪಟ್ಟೆ ವೈರಲ್ ಆಗಿರೋದು ಸೋಷಿಯಲ್ ಮೀಡಿಯಾದಿಂದಾನೇ. ಕಚ್ಚಾ ಬಾದಾಮ್ ಹಾಡು ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟು ವೈರಲ್ ಆಯ್ತು…
ಇಸ್ಲಾಮಾಬಾದ್: ಸದ್ಯ ಪಾಕಿಸ್ತಾನದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವಾಗುತ್ತಿದ್ದಂತೆ, ಪಾಕಿಸ್ತಾನದ ಹಲವು ನಗರಗಳು ಹೊತ್ತಿ ಉರಿದಿದೆ. ಇಸ್ಲಾಮಾಬಾದ್, ಲಾಹೋರ್, ಕರಾಚಿಯಲ್ಲಿ ಪ್ರತಿಭಟನಾಕಾರರು…
ಜಮ್ಮು ಮತ್ತು ಕಾಶ್ಮೀರಕ್ಕೆ ಮಾಹಿತಿ ರವಾನಿಸಲು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಸಂವಹನ ವೇದಿಕೆಯಾಗಿ ಬಳಸುತ್ತಿದ್ದ 14 ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಈ…