ಬೆಂಗಳೂರು: ಪುನೀತ್ ರಾಜ್‍ಕುಮಾರ್ ಮಗಳು ಧೃತಿ ಅಮೆರಿಕಾದಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸದ್ಯ ಏರ್ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದತ್ತ ಧೃತಿ ಆಗಮಿಸುತ್ತಿದ್ದಾರೆ. ಬಿಗಿ ಭದ್ರತೆಯೊಂದಿಗೆ ಧೃತಿಯನ್ನ ಕರೆದುಕೊಂಡು ಬರಲಾಗಿದೆ.…