ಸುದ್ದಿಒನ್, ಚಿತ್ರದುರ್ಗ, ನವೆಂಬರ್.17 : ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಸಿದರು. ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ…