ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆ ಕನ್ನಡದಲ್ಲೂ ಇರಲಿ ಎಂದು ಒತ್ತಾಯಿಸಿದ ಸಿದ್ದರಾಮಯ್ಯ..!
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಕೇಂದ್ರದ ಕೆಲಸಗಳಿಗೂ ಹೆಚ್ಚಿನ ಒತ್ತು ನೀಡುತ್ತಾರೆ. ಕೇಂದ್ರದಲ್ಲಿ ಹುದ್ದೆಗಳು ಅನೌನ್ಸ್ ಆದಾಗಲೂ ಅರ್ಜಿ ಸಲ್ಲಿಸಬೇಕು ಎಂದುಕೊಳ್ಳುತ್ತಾರೆ. ಆದರೆ ಪರೀಕ್ಷೆಗಳು ಕನ್ನಡದಲ್ಲಿ ಇರದೇ ಇರುವ…