ಕಾಲುವೆಹಳ್ಳಿ ಪ್ರಕರಣ | ಆರೋಪಿಗಳನ್ನು ಬಂಧಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ : ಡಾ.ಹೆಚ್.ಪ್ರಕಾಶ್ ಬೀರಾವರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 03 : ಚಳ್ಳಕೆರೆ ತಾಲ್ಲೂಕು ಕಾಲುವೆಹಳ್ಳಿಯಲ್ಲಿ ಇತ್ತೀಚೆಗೆ…

Monkeypox : ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲು

  ಸುದ್ದಿಒನ್ : ಜಗತ್ತನ್ನೇ ಕಾಡುತ್ತಿದೆ ಮಂಗನ ಕಾಯಿಲೆ. ಇದುವರೆಗೂ ಆಫ್ರಿಕಾ, ಯೂರೋಪ್ ದೇಶಗಳಲ್ಲಿ ಆತಂಕಕ್ಕೆ ಕಾರಣವಾಗಿದ್ದ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆ. ಭಾರತದಲ್ಲಿ ಮಂಗನ ಕಾಯಿಲೆಯ ಮೊದಲ…

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ…

ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒತ್ತಾಯಿಸಿ ಕರವೇ ಕನ್ನಡ ಸೇನೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ…

ತಪ್ಪು ಮಾಡಿದ್ರೆ ಬಿಡುವ ಪ್ರಶ್ನೆಯೇ ಇಲ್ಲ : ಬಿಎಸ್ವೈ ಪ್ರಕರಣಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಖಡಕ್ ಎಚ್ಚರಿಕೆ..!

    ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ದೂರುದಾರೆ ಈಗಾಗಲೇ ಸಾವನ್ನಪ್ಪಿದ್ದಾರೆ. ತನ್ನ ಮಗಳ ಮೇಲೆ ಲೈಂಗಿಕ…

ಭೂಸ್ವಾಧೀನ ಪ್ರಕರಣ ಇತ್ಯರ್ಥಪಡಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ29 :  ಜಿಲ್ಲೆಯಲ್ಲಿ ಹಾದುಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150ರಲ್ಲಿನ ರಸ್ತೆ ಅಡಚಣೆ, ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು…

ಅಸಹಜ ಲೈಂಗಿಕ ಕ್ರಿಯೆ ಪ್ರಕರಣ : ಸೂರಜ್ ರೇವಣ್ಣನಿಗೆ ಷರತ್ತು ಬದ್ಧ ಜಾಮೀನು

  ಬೆಂಗಳೂರು: ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದ ಮೇಲೆ ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಪೊಲೀಸರು ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣದ ತನಿಖೆ…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಸಿಬಿಐನಿಂದ ಬಂಧನದ ಭೀತಿಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ..!

  ಬೆಂಗಳೂರು : ಶಿವಮೊಗ್ಗದ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ಸುಮಾರು 186 ಕೋಟಿ ರೂಪಾಯಿ ಹಗರಣದ ಪ್ರಕರಣ…

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಆತಂಕ ಸೃಷ್ಟಿ, ಜನರಿಗೆ ಎಚ್ಚರಿಕೆ ನೀಡಿದ ಇಲಾಖೆ..!

  ಬೆಂಗಳೂರು: ಮಳೆಗಾಲ ಶುರುವಾಯ್ತು ಎಂದರೆ ಹಲವು ರೀತಿಯ ಕಾಯಿಲೆಗಳು ಹಿಂದೆಯೇ ಹುಡುಕಿಕೊಂಡು ಬರುತ್ತವೆ. ಅದರಲ್ಲೂ ನೀರು, ಚರಂಡಿಗಳಲ್ಲಿ ಅಡಗಿದ್ದ ಸೊಳ್ಳೆಗಳಿಂದಾಗಿ ಡೆಂಗ್ಯೂ, ಮಲೇರಿಯಾ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.…

ದರ್ಶನ್ ಪ್ರಕರಣಕ್ಕೆ ಬಂದ್ರು ಸ್ಟ್ರಾಂಗ್ ಲಾಯರ್ : ಸೆಲೆಬ್ರೆಟಿಗಳ ಫಸ್ಟ್ ಚಾಯ್ಸ್ ವಕೀಲರು ಇವರು..!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಗಲಾಕಿಕೊಂಡು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ನಟ ದರ್ಶನ್. ನಾಳೆವರೆಗೂ ಕಸ್ಟಡಿ ವಿಸ್ತರಣೆಯಾಗಿದೆ. ಶನಿವಾರ ಮತ್ತೆ ದರ್ಶನ್ ಅಂಡ್ ಗ್ಯಾಂಗ್ ಅನ್ನು…

ರೇಣುಕಾಸ್ವಾಮಿ ಕೊಲೆ ಪ್ರಕರಣ : ಉಪೇಂದ್ರ ಏನಂದ್ರು..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ನ ಒಬ್ಬೊಬ್ಬರೇ ಅರೆಸ್ಟ್ ಆಗುತ್ತಿದ್ದಾರೆ. ಈ ಪ್ರಕರಣ ಸಂಬಂಧ ಸೆಲೆಬ್ರೆಟಿಗಳು ಕೂಡ ಮಾತನಾಡುತ್ತಿದ್ದಾರೆ. ನಿನ್ನೆ ಸುದೀಪ್…

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರು ಕಠಿಣ ಶಿಕ್ಷೆ ಆಗಲಿ :  ಸಂಸದ ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜೂ. 12 : ಸರ್ಕಾರ ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವ…

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು…

ನೇಹ ಹಿರೇಮಠ್ ಹತ್ಯೆ ಪ್ರಕರಣ | ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಹಾಡು ಹಗಲೇ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ…

ಚಿತ್ರದುರ್ಗ | ಮಾದರಿ ನೀತಿ ಸಂಹಿತೆ ಉಲ್ಲಂಘನೆ: 178 ಪ್ರಕರಣ ದಾಖಲು

  ಚಿತ್ರದುರ್ಗ. ಮಾ.24:  ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಪೋಲಿಸ್ ಇಲಾಖೆಯಿಂದ 47 ಹಾಗೂ…

ಕೊರೊನಾ ಪ್ರಕರಣದಲ್ಲಿ ಇಳಿಕೆ : ಕಳೆದ 24 ಗಂಟೆಯಲ್ಲಿ 61 ಹೊಸ ಕೇಸ್

    ಬೆಂಗಳೂರು: ಕಳೆದ ಒಂದು ವಾರಕ್ಕಿಂತ ಇಂದು ಕೊರೊನಾ ಪ್ರಕರಣದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 61 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.…

error: Content is protected !!