ನಾಳೆ ಕರ್ನಾಟಕಕ್ಕೆ ಮತ್ತೆ ಪ್ರಧಾನಿ ಆಗಮನ : ಎಲ್ಲೆಲ್ಲಿ..? ಏನೇನು ಕಾರ್ಯಕ್ರಮ..?
ಬೆಂಗಳೂರು: ಪ್ರಧಾನಿ ಮೋದಿ ಅವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಹೈಕಮಾಂಡ್ ನಾಯಕರು ರಾಜ್ಯಕ್ಕೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹಾಗೇ ಪ್ರಧಾನಿ…