ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಆರ್ಥಿಕ ಸಹಾಯ ಮಾಡಿದ್ದಾರೆ. ಇಂದು ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಿದ ಸಿಎಂ ಬಸವರಾಜ್…