ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖ.. ಬರೆದಿರೋದೇನು..?
ಬೆಂಗಳೂರು: ಬೀದರ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದೆ. ವಿಪಕ್ಷ ನಾಯಕರು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸುತ್ತಿರುವಾಗ,…