ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ ಭೂಮಿ ರಕ್ಷಣೆಗೆ ಪಣತೊಡಿ : ಜಿಲ್ಲಾ ಪ್ರಧಾನ ನ್ಯಾಯಾಧೀಶೆ ಕೆ.ಬಿ.ಗೀತಾ ಕರೆ
ಚಿತ್ರದುರ್ಗ. ಏ.22: ನಿತ್ಯದ ಜೀವನದಲ್ಲಿ ಅನಗತ್ಯವಾಗಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದೆ. ಇದರಿಂದ ಅಪಾರವಾದ ಪರಿಸರ ನಾಶದ ಜೊತೆಗೆ ಮನುಷ್ಯರ ಆರೋಗ್ಯದ ಮೇಲೂ ಮಾರಕ ಪರಿಣಾಮಗಳು ಉಂಟಾಗುತ್ತಿವೆ. ಸಮುದ್ರ…