ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಬೆಚ್ಚಿ ಬೀಳುವಂತೆ ಮಾಡಿದೆ. ಬ್ಯಾಕ್ ಟು ಬ್ಯಾಕ್ ಸಿಜೇರಿಯನ್ ಆದವರೇ ಸಾವನ್ನಪ್ಪುತ್ತಿದ್ದಾರೆ. ಈ ಸಾವು ಖಂಡಿಸಿ ಇಂದು ಬಿಜೆಪಿ ನಾಯಕರು…