ಸಂವಿಧಾನಕ್ಕೂ ಬಸವಣ್ಣನವರ ವಚನಗಳಿಗೂ ಯಾವುದೇ ವ್ಯತ್ಯಾಸವಿಲ್ಲ : ಸಿ.ಎಸ್.ದ್ವಾರಕನಾಥ್
ಸುದ್ದಿಒನ್, ಚಿತ್ರದುರ್ಗ, ಜನವರಿ.29 : ಬುದ್ಧನ ಮಾನವೀಯತೆ ಬಸವ, ಅಂಬೇಡ್ಕರ್‍ರವರ ಸಮಾನತೆಯಿಂದಾಗಿ ನಾವು ಇಲ್ಲಿದ್ದೇವೆ ಎಂದು ಸಿ.ಎಸ್.ದ್ವಾರಕನಾಥ್ ಹೇಳಿದರು. ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ…