Tag: ಬಸವರಾಜ್ ಬೊಮ್ಮಾಯಿ

ನಮ್ಮ ಸರ್ಕಾರವನ್ನ 40% ಅಂದಾಗ ಸಿದ್ದರಾಮಯ್ಯ ಅವರು ದಾಖಲೆ ಕೊಟ್ಟಿದ್ದರಾ..: ಬಸವರಾಜ್ ಬೊಮ್ಮಾಯಿ ಪ್ರಶ್ನೆ

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರದ ಮೇಲೆ 60% ಸರ್ಕಾರ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.…

ಮಹಾದಾಯಿ ಯೋಜನೆಗೆ ಕಾಂಗ್ರೆಸ್ ನಿಂದಾನೇ ಹಿನ್ನಡೆ : ಬಸವರಾಜ್ ಬೊಮ್ಮಾಯಿ ಶಾಕಿಂಗ್ ಹೇಳಿಕೆ..!

  ಹಾವೇರಿ: ಕಾಂಗ್ರೆಸ್ ಸರ್ಕಾರ ಸದ್ಯಕ್ಕೆ ಎತ್ತಿನಹೊಳೆ ಯೋಜನೆಯನ್ನು ಯಶಸ್ವಿಯಾಗಿ ಚಾಲನೆ ನೀಡಿದೆ. ಈ ಬೆನ್ನಲ್ಲೇ…

ಕುಮಾರಸ್ವಾಮಿ, ಬೊಮ್ಮಾಯಿ ಅವರು ಶಾಸಕರಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ : ಆಕಾಂಕ್ಷಿಗಳೆಷ್ಟು..?

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಉಪಚುನಾವಣೆ ಸದ್ದು‌ ಮಾಡುತ್ತಿದೆ. ಈಗ…

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ…

ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿದ್ದು ವಿಜಯೇಂದ್ರ ಅಲ್ಲ : ಈಶ್ವರಪ್ಪ ಅವರಿಗೆ ತಿಳಿಸಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ

ಕಲಬುರಗಿ: ಲೋಕಸಭಾ ಚುನಾವಣಾ ಹಿನ್ನೆಲೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಅದರಲ್ಲೂ ಇಂದಿನಿಂದ ಪ್ರಧಾನಿ ಮೋದಿಯವರೇ…

ಬರ ಪರಿಹಾರ ಬಿಡುಗಡೆ : ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ : ಬಸವರಾಜ್ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ…

ಯತ್ನಾಳ್ ಹೊಡೆತಕ್ಕೆ ಬೊಮ್ಮಾಯಿ, ಬಿಎಸ್ವೈ ತಡ್ಕೋಳಲ್ಲ – ಕೃಷಿ ಸಚಿವ ಚೆಲುವರಾಯಸ್ವಾಮಿ

ಚಿತ್ರದುರ್ಗ : ಕಾಂಗ್ರೆಸ್ ಸರಕಾರ RSS ನ್ನು ತಾಕತ್ತಿದ್ರೆ ಮುಟ್ಟಲಿ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ…

ಇಂಥ ಕಷ್ಟದ ಸಮಯದಲ್ಲೇ ಗೊತ್ತಾಗೋದು, ಸರ್ಕಾರ ರೈತರ ಪರ ಇಲ್ಲ : ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬರ…

NEP ರದ್ಧತಿಗೆ ಬಸವರಾಜ್ ಬೊಮ್ಮಾಯಿ‌ ಕಿಡಿ..!

    ಬೆಂಗಳೂರು: ಬಿಜೆಪಿ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ…

ಸಿದ್ದರಾಮಯ್ಯ ಸರ್ಕಾರದ ತುಘಲಕ್ ದರ್ಬಾರ್ ಮಿತಿಮೀರಿದೆ : ಬಸವರಾಜ್ ಬೊಮ್ಮಾಯಿ

    ಬೆಂಗಳೂರು: ಸದನದಿಂದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ನಿರತರಾಗಿದ್ದ…

ಗೃಹಲಕ್ಷ್ಮೀ ಯೋಜನೆ ಮೂಂದೂಡಿಕೆಗೆ ಬಸವರಾಜ್ ಬೊಮ್ಮಾಯಿ ಬೇಸರ

ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮಿಗೆ ದಿನಾಂಕದ…

ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಬಸವರಾಜ್ ಬೊಮ್ಮಾಯಿ ಸೀಕ್ರೇಟ್ ಮೀಟಿಂಗ್..!

    ದಾವಣಗೆರೆ: ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮಧ್ಯೆ…

ತಂದೆಯನ್ನು ನೆನೆದು ಕಣ್ಣೀರಿಟ್ಟ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ..!

ಬೆಂಗಳೂರು: ನಿನ್ನೆ ಗಾಂಧಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ಜನ್ಮ…

ಲಿಂಗಾಯತ ಸಿಎಂ ವಿವಾದ : ಬಸವರಾಜ್ ಬೊಮ್ಮಾಯಿ ಭ್ರಷ್ಟ ಎಂದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಮೈಸೂರು : ಸಿದ್ದರಾಮಯ್ಯ ಅವರು ಇತ್ತೀಚೆಗೆ ವರುಣಾದಲ್ಲಿ ಪ್ರಚಾರದ ವೇಳೆ ಬೊಮ್ಮಾತಿ ವಿರುದ್ಧ ಹರಿಹಾಯ್ದಿದ್ದರು. ರಾಜ್ಯದಲ್ಲಿ…

ಬಿಜೆಪಿಯಲ್ಲಿ ಟೆನ್ಶನ್ ಆಯ್ತು ಬ್ರಾಹ್ಮಣ ಸಿಎಂ ಹೇಳಿಕೆ : ಲಿಂಗಾಯತರಿಗೆ ಸಿಗುತ್ತಾ ಸ್ಪಷ್ಟ ಉತ್ತರ..?

ಸದ್ಯ ರಾಜ್ಯ ರಾಜಕಾರಣದಲ್ಲಿ ಬ್ರಾಹ್ಮಣ ಸಮುದಾಯದ ಸಿಎಂ ವಿಚಾರ ಸಿಕ್ಕಾಪಟ್ಟೆ ಚರ್ಚೆ ಹುಟ್ಟು ಹಾಕಿದೆ. ಕುಮಾರಸ್ವಾಮಿ…