ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ…