ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವಿಷಯ ಪ್ರಸ್ತಾಪ : ಭ್ರಮೆಯಲ್ಲಿರಬೇಡಿ ಎಂದ ಬಿಎಸ್ವೈ
ಚಿಕ್ಕಬಳ್ಳಾಪುರ: ಇಂದು ದೊಡಬಳ್ಳಾಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿಯ ಎಲ್ಲಾ ಸಚಿವರು, ಶಾಸಕರು, ಕಾರ್ಯಕರ್ತರು…