ಬಿಸಿಗಾಳಿ ಮುನ್ಸೂಚನೆ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ…

9 months ago