ಬಿ.ಎನ್.ಚಂದ್ರಪ್ಪ ಸೋಲು ಅನಿರೀಕ್ಷಿತ : ಮಾಜಿ ಸಚಿವ ಎಚ್.ಆಂಜನೇಯ
ಸುದ್ದಿಒನ್, ಚಿತ್ರದುರ್ಗ, ಜೂ.4 :ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ.ಆದರೆ, ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಸೋಲು ಅನಿರೀಕ್ಷಿತ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ಚಿತ್ರದುರ್ಗ ಲೋಕಸಭಾ…