ಮನೆಯಲ್ಲಿಯೇ ಆಯುರ್ವೇದ ಪದ್ದತಿಗಳನ್ನು ರೂಢಿಸಿಕೊಳ್ಳುವುದು ಒಳಿತು : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ. ಅ.29: ಜಗತ್ತಿನ ವೈದ್ಯ ಪದ್ದತಿಗೆ ಆಯುರ್ವೇದವನ್ನು ನೀಡಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ. ಪ್ರತಿಯೊಂದು ಮನೆಯಲ್ಲೂ ಔಷಧೀಯ ಸಸ್ಯ ಹಾಗೂ ಗಿಡ ಮೂಲಿಕೆಗಳನ್ನು ಬೆಳೆಸುವುದರ ಜೊತೆಗೆ,…