ಬುದ್ದಿ ಮಾತು ಹೇಳಿದ್ದಕ್ಕೆ ಹಾಸನದಲ್ಲಿ ದೇವರ ವಿಗ್ರಹ ವಿರೂಪಗೊಳಿಸಿದ ವಿಕೃತಿಗಳು..!
ಹಾಸನ: ಇತ್ತೀಚೆಗೆ ದೇವರ ವಿಗ್ರಹಗಳನ್ನು ವಿರೂಪಗೊಳಿಸಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಸುದ್ದಿಯಾಗಿತ್ತು. ಇದೋಗ ಪೊಲೀಸರು ಆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಐತಿಹಾಸಿಕ…