ಬೆಂಗಳೂರಿಗೆ ಬರುತ್ತಿದ್ದೀರಿ

ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? : ನಿತಿನ್ ಗಡ್ಕರಿ ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು: 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ @nitin_gadkari ಅವರಿಗೆ ಸ್ವಾಗತ! ಪ್ರಧಾನಿ @narendramodi ಬಂದಾಗ…

2 years ago