ತುಮಕೂರು: ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಬಳಿ ಈ ಘಟನೆ ನಡೆದಿದೆ.…