Tag: ಬೆಳಗಾವಿ

ಭ್ರೂಣ ಹತ್ಯೆ ಪ್ರಕರಣ ಎಸ್ಐಟಿಗೆ ನೀಡಲು ಆರ್ ಅಶೋಕ್ ಒತ್ತಾಯ..!

    ಬೆಳಗಾವಿ: ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಲೂ ಸಾಕಷ್ಟು ಭ್ರೂಣ ಹತ್ಯೆ…

ಸಂಸತ್ ಒಳಗೆ ಗದ್ದಲ : ಎಂಟು ಮಂದಿ ಅಮಾ‌ನತು, ಆರೋಪಿಗಳಿಗೆ ಹತ್ತು ವರ್ಷ ಜೈಲು..!

ನವದೆಹಲಿ: ಸಂಸತ್ ಒಳಗೆ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಇನ್ನು ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಎಂಟು…

ಕಾರ್ಖಾನೆ ಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ

ಬೆಳಗಾವಿ, ಸುವರ್ಣಸೌಧ, ಡಿಸೆಂಬರ್ 13 : ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್…

ಆರ್. ಅಶೋಕ್ ನಾಮಫಲಕ ತೆಗೆದರೆ ಆ ಕೊಠಡಿಗೆ ಕಾಲಿಡುತ್ತೇನೆ : ಬಿಜೆಪಿ ಶಾಸಕ ವಿಶ್ವನಾಥ್

    ಬೆಳಗಾವಿ: ಆರ್ ಅಶೋಕ್ ಅವರ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿಯೇ ವಿರೋಧವಿತ್ತು. ಆದರೆ…

ಕಂದಾಯ ತೆರಿಗೆ ಹೆಚ್ಚಿಸಿರುವುದು ಮೌಲ್ವಿಗಳಿಗೆ ಹಣ ಕೊಡುವುದಕ್ಕೆ : ಆರ್ ಅಶೋಕ್ ವಾಗ್ದಾಳಿ

ಬೆಳಗಾವಿ: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನರ ತೆರಿಗೆ ಹಣದಿಂದ…

ಜಾತಿಗಣತಿಗೆ ನನ್ನ ವಿರೋಧವಿಲ್ಲ : ಡಿಕೆ ಶಿವಕುಮಾರ್

  ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಾತಿಗಣತಿ ವರದಿ ಬಿಡುಗಡೆಗೆ…

ಡಿಕೆ ಶಿವಕುಮಾರ್ ಅವರನ್ನು ನಾನು ಸುಮ್ಮನೆ ಬಿಡುವುದಿಲ್ಲ : ನೇರಾ ನೇರ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಅಧಿವೇಶನಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇರಾ ನೇರ ಡಿಸಿಎಂ ಡಿಕೆ ಶಿವಕುಮಾರ್…

ಅಧಿಕಾರ ಇಲ್ಲ ಅಂತ ಕುಮಾರಸ್ವಾಮಿ ಹೀಗೆ ಆಡುವುದು ಶೋಭೆ ತರಲ್ಲ : ದಿನೇಶ್ ಗುಂಡೂರಾವ್

 ಪ್ರಭಾವಿ ಸಚಿವರೊಬ್ಬರು ಬಿಜೆಪಿಯ ಕದ ತಟ್ಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ…

ಭೂಮಿಗೆ ಭಾರವಾಗಿ ಬದುಕುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ : ಕಾಂಗ್ರೆಸ್ ವ್ಯಂಗ್ಯ

ಸಿಎಂ ಸಿದ್ದರಾಮಯ್ಯ ಅವರು ತನ್ವೀರ್ ಹಶ್ಮೀ ಜೊತೆಗೆ ವೇದಿಕೆ ಹಂಚಿಕೊಂಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…

ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದ ಯತ್ನಾಳ್ : ಸಿಎಂ ರಿಯಾಕ್ಷನ್ ಏನು ಗೊತ್ತಾ..?

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ…

ಬಿಜೆಪಿ ಸಭಾತ್ಯಾಗ ಮಾಡಿದರೂ ಎಸ್ ಟಿ ಸೋಮಶೇಖರ್ ಅಲ್ಲೇ ಕುಳಿತ ಕಾರಣವೇನು..?

ಬೆಳಗಾವಿ: ಇತ್ತಿಚೆಗೆ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆಯ ಮಾತುಗಳನ್ನು ಆಡಿದ್ದರು. ಈ ದೇಶದ ಮೇಲೆ…

ರಾಜ್ಯಾಧ್ಯಕ್ಷನಾಗಿ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ : ಬಿವೈ ವಿಜಯೇಂದ್ರ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ…

ಬೆಳಗಾವಿಯಲ್ಲಿ ಅಧಿವೇಶನ ಕರೆದು ಬೆಂಗಳೂರು ಸಮಸ್ಯೆ ಬಗ್ಗೆ ಮಾತನಾಡಿದರೆ ಹೇಗೆ..? : ಲಕ್ಷ್ಮಣ್ ಸವದಿ ಆಕ್ರೋಶ

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಕಲಾಪದಲ್ಲಿ ಹಲವು ಸಮಸ್ಯೆಗಳು ಚರ್ಚೆಗೆ ಬಂದಿದೆ. ಇಂದು…

ಕಲಾಪಕ್ಕೆ ಬರುತ್ತಿಲ್ಲ.. ಜಮೀರ್ ಗೆ ಮುಖ ತೋರಿಸಲು ಹೇಳಿ : ಹೊರಟ್ಟಿ

  ಬೆಳಗಾವಿ: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಅದರಲ್ಲಿ ಜಮೀರ್ ಅಹ್ಮದ್…

ಮುಸ್ಲಿಮರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ : ಬಿಜೆಪಿ ನಾಯಕರು ಕೆಂಡಾಮಂಡಲ

ಬೆಳಗಾವಿ: ನೀವೂ ಕೂಡ ಭಾರತೀಯರು ಅಲ್ವಾ. ಈ ದೇಶ ನಿಮಗೂ ಸೇರಬೇಕು ಅಲ್ವಾ..? ನಿಮಗೆ ಯಾವುದೇ…

ಚಳಿಗಾಲದ ಅಧಿವೇಶನಕ್ಕೆ ಮೊದಲು ಹಾಜರಾಗುವ ಶಾಸಕರಿಗೆ ಬಹುಮಾನ ಘೋಷಣೆ

  ಬೆಳಗಾವಿ: ನಾಳೆಯಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸುವರ್ಣ ಸೌಧದಲ್ಲಿ ನಡೆಯಲಿವೆ…