ದಲಿತರ ಪರವಾಗಿದ್ದೇವೆಂದು ಬೊಬ್ಬೆ ಹೊಡೆಯುವುದಲ್ಲ : ದಲಿತರು ಮುಖ್ಯಮಂತ್ರಿಯಾಗುವುದು ಯಾವಾಗ ? ಡಾ.ಬಿ.ಆರ್.ಅಂಬೇಡ್ಕರ್ ಆಶಯ ಈಡೇರುವುದು ಯಾವಾಗ ?
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ, (ಮೇ.16) : ದಲಿತರ ಪರವಾಗಿದ್ದೇವೆಂದು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ…