ಚಿತ್ರದುರ್ಗ, ಮಾ.15: ರೈತರಿಗೆ ಹೊರೆಯಾಗದಂತೆ ಹಾಗೂ ಬೋರ್‍ವೆಲ್ ಕೊರೆಯುವ ಮಾಲೀಕರಿಗೆ ಹಾಗೂ ಏಜೆನ್ಸಿಗಳಿಗೂ ನಷ್ಟವಾಗದಂತೆ ಬೋರ್‍ವೆಲ್ ಕೊರೆಯಲು ಏಕರೂಪ ದರನಿಗದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ…