ದಾವಣಗೆರೆ; ಕಳ್ಳತನ ಮಾಡಿದ ಕಳ್ಳರು ಸಣ್ಣದಾದ ಯಾವುದಾದರೊಂದು ಸುಳಿವನ್ನ ಬಿಟ್ಟು ಹೋಗಿರುತ್ತಾರೆ. ಅದರಿಂದಾನೇ ತಗಲಾಕಿಕೊಳ್ಳುತ್ತಾರೆ. ಇದೀಗ ದಾವಣಗೆರೆಯಲ್ಲೂ ಅಂಥದ್ದೇ ಘಟನೆಯೊಂದು ನಡೆದಿದೆ. ಲಂಚ ಕೇಳಿದ್ದಕ್ಕೆ ಅಣ್ಣ ತಮ್ಮಂದಿರು…