ಸರಳ ಪದಗಳಲ್ಲಿ ಜೀವನ ಮೌಲ್ಯ ಬೋಧಿಸಿದ ಭಗವಾನ್ ಮಹಾವೀರ : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಮತ
ಚಿತ್ರದುರ್ಗ.ಏ.21: ಸತ್ಯ, ಅಹಿಂಸೆ, ಬ್ರಹ್ಮಚರ್ಯ, ಆಸ್ತೇಯ, ಅಪರಿಗ್ರಹ ಎನ್ನುವ ಐದು ಸರಳ ಪದಗಳಲ್ಲಿ ಜೀವನ ಮೌಲ್ಯಗಳನ್ನು ಭಗವಾನ್ ಮಹಾವೀರ ಬೋಧಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.…