ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!
ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು…