ಹೆಣ್ಣು ಮಕ್ಕಳ ಮರಣಾನಂತರ ಅವರ ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಪೂರ್ವಜರ ಆಸ್ತಿಗೆ ಹೆಣ್ಣುಮಕ್ಕಳ ಕಾನೂನುಬದ್ಧ ವಾರಸುದಾರರ ಹಕ್ಕುಗಳನ್ನು ಕಸಿದುಕೊಳ್ಳಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೆಣ್ಣು ಮಕ್ಕಳು ಮರಣಾನಂತರ ಅವರ…