ಚಿತ್ರದುರ್ಗ | ಜಿಲ್ಲೆಯಾದ್ಯಂತ ಮಳೆಗೆ 48 ಮನೆಗಳು ಹಾನಿ : ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
ಚಿತ್ರದುರ್ಗ. ಅ.21: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 14.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ…