ಚಿತ್ರದುರ್ಗ | ಜಿಲ್ಲೆಯಲ್ಲಿ ರಾತ್ರಿ ಎಲ್ಲೆಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ? ಇಲ್ಲಿದೆ ತಾಲೂಕುವಾರು ಮಾಹಿತಿ.
ಸುದ್ದಿಒನ್, ಚಿತ್ರದುರ್ಗ, ನವಂಬರ್.07 : ಮಳೆಯಿಲ್ಲದೆ ಕಂಗಾಲಾಗಿದ್ದ ಜಿಲ್ಲೆಯ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ನಿನ್ನೆ (ಸೋಮವಾರ) ಬೆಳಿಗ್ಗೆಯಿಂದ ಅಲ್ಲಲ್ಲಿ ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ರಾತ್ರಿ ಉತ್ತಮ…