ಬೆಂಗಳೂರು: ಗೋವಾ ವಿಧಾನಸಭಾ ಚುನಾವಣೆ ಸನಿಹದಲ್ಲಿದೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಜನರನ್ನ ಸೆಳೆಯಲು ವಿವಿಧ ಯೋಜನೆಗಳನ್ನ ಜನರ ಮುಂದೆ ಇಡುತ್ತಿದ್ದಾರೆ.…