ಬೆಂಗಳೂರು: ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಬಕಾರಿ…