ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ
ಸುದ್ದಿಒನ್ | ಮುಂಬೈನ ಆಜಾದ್ ಮೈದಾನದಲ್ಲಿ ಗುರುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ…